1 ಪೂರ್ವಕಾಲ ವೃತ್ತಾಂತ 8:36 - ಕನ್ನಡ ಸಮಕಾಲಿಕ ಅನುವಾದ36 ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಹಾಜ ಯೆಹೋವಾದ್ಧಾಹನ ತಂದೆ. ಇವನಿಗೆ ಮೂರು ಜನ ಮಕ್ಕಳು - ಅಲೆಮೆತ್, ಅಜ್ಮಾವೆತ್, ಜಿಮ್ರೀ ಎಂಬವರು. ಜಿಮ್ರೀ ಮೋಚನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಅಲೆಮೆತನ, ಅಜ್ಮಾವೆತನ ಮತ್ತು ಜಿಮ್ರೀಯ ತಂದೆ. ಜಿಮ್ರೀಯು ಮೋಚನ ತಂದೆ. ಅಧ್ಯಾಯವನ್ನು ನೋಡಿ |