Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಹರಯಿಮನು ತನ್ನ ಹೆಂಡರಾದ ಹೂಷೀಮ್, ಬಾರ ಎಂಬವರನ್ನು ತಳ್ಳಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೊಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:8
4 ತಿಳಿವುಗಳ ಹೋಲಿಕೆ  

ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.


ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.


ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.


ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು