Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:15 - ಕನ್ನಡ ಸಮಕಾಲಿಕ ಅನುವಾದ

15 ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ವಾಸಿಸಿದ ಇತರರು ಯಾರೆಂದರೆ: ಬಕ್ಬಕ್ಕರ್, ಹೆರೆಷ್, ಗಾಲಾಲ್ ಮತ್ತು ಮತ್ತನ್ಯ. ಮತ್ತನ್ಯನು ಮೀಕನ ಮಗ. ಮೀಕನು ಜಿಕ್ರೀಯ ಮಗ. ಜಿಕ್ರೀಯು ಆಸಾಫನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:15
11 ತಿಳಿವುಗಳ ಹೋಲಿಕೆ  

ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.


ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ಜಕ್ಕೂರ್, ಶೇರೇಬ್ಯ, ಶೆಬನ್ಯ,


ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು.


ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.


ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.


ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.


ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.


ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ;


ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.


ಅವನ ಮಗ ತಹತ್, ಅವನ ಮಗ ಉರೀಯೇಲ್, ಅವನ ಮಗ ಉಜ್ಜೀಯ, ಅವನ ಮಗ ಸೌಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು