Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:32 - ಕನ್ನಡ ಸಮಕಾಲಿಕ ಅನುವಾದ

32 ಕೊಹಾತ್ಯರ ಪುತ್ರರಾದ ಅವರ ಸಹೋದರರಲ್ಲಿ ಇನ್ನೂ ಕೆಲವರು ಸಮ್ಮುಖದ ರೊಟ್ಟಿಯನ್ನು ಪ್ರತಿ ಸಬ್ಬತ್ ದಿನದಲ್ಲಿ ಸಿದ್ಧಮಾಡುವ ಜವಾಬ್ದಾರಿಯನ್ನು ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕೇಹಾತ್ಯ ಗೋತ್ರದ ಮಿಕ್ಕ ಸದಸ್ಯರು ಪ್ರತೀ ಸಬ್ಬತ್ ದಿನ ದೇವಾಲಯದಲ್ಲಿ ಸಮರ್ಪಿಸಲಾಗುತ್ತಿದ್ದ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಜವಾಬ್ದಾರಿ ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರ ಸಹೋದರರಾದ ವಿುಕ್ಕ ಕೆಹಾತ್ಯರಲ್ಲಿ ಕೆಲವರಿಗೆ ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ಕ್ರಮಪಡಿಸುವ ಕೆಲಸವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್‌ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:32
5 ತಿಳಿವುಗಳ ಹೋಲಿಕೆ  

ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.


ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು