1 ಪೂರ್ವಕಾಲ ವೃತ್ತಾಂತ 9:34 - ಕನ್ನಡ ಸಮಕಾಲಿಕ ಅನುವಾದ34 ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇವರೆಲ್ಲರೂ ತಮ್ಮ ಪೂರ್ವಜರ ಸಾಲಿಗೆ ಸೇರಿದಂತೆ ಲೇವಿ ಗೋತ್ರಗಳ ಮುಖ್ಯಸ್ಥರಾಗಿದ್ದು ಜೆರುಸಲೇಮಿನಲ್ಲೇ ನೆಲೆಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |