1 ಪೂರ್ವಕಾಲ ವೃತ್ತಾಂತ 9:7 - ಕನ್ನಡ ಸಮಕಾಲಿಕ ಅನುವಾದ7 ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಜೆರುಸಲೇಮಿನಲ್ಲಿ ನೆಲೆಸಿದ ಬೆನ್ಯಾಮೀನನ ಗೋತ್ರದವರು: ಸಲ್ಲೂ - ಇವನು ಮೆಷುಲ್ಲಾಮನ ಮಗ ಹೋದವ್ಯನ ಮೊಮ್ಮಗ ಹಾಗೂ ಹಸ್ಸೆನುವಾಹನ ಮರಿಮಗ. ಇಬ್ನಿಯಾಹ - ಇವನು ಯೆರೋಹಾಮನ ಮಗ. ಏಲಾ - ಇವನು ಶೆಫಟ್ಯನ ಮಗ ರೆಯೂವೇಲನ ಮೊಮ್ಮಗ, ಇಬ್ನಿಯಾಹನ ಮರಿಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬೆನ್ಯಾಮೀನ್‍ಕುಲದವರಲ್ಲಿ ಮೆಷುಲ್ಲಾಮನ ಮಗನೂ ಹೋದವ್ಯನ ಮೊಮ್ಮಗನೂ ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ. ಅಧ್ಯಾಯವನ್ನು ನೋಡಿ |