1 ಪೇತ್ರನು 1:24 - ಕನ್ನಡ ಸಮಕಾಲಿಕ ಅನುವಾದ24 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಪವಿತ್ರ್ ಪುಸ್ತಕ್ ಮನ್ತಾ, ಸಗ್ಳಿ ಮಾನುಸ್ ಜಾತ್ ಗವ್ತಾ ಸಾರ್ಕೆ; ತೆಚಿ ಸಗ್ಳಿ ಮಹಿಮಾ ಗವ್ತಾಚ್ಯಾ ಫುಲ್ಲಾ ಸಾರ್ಕೆ, ಗವಾತ್ ವಾಡ್ತಾ, ಪುಲ್ಲ್ ಝಡ್ತಾ, ಖರೆ ಧನಿಯಾಚೊ ಸಬದ್ ಶಾಶ್ವತ್ ರಾತಾ, ಹ್ಯೊ ಸಬದ್ ಮಟ್ಲ್ಯಾರ್ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರುಚ್. ಅಧ್ಯಾಯವನ್ನು ನೋಡಿ |