1 ಪೇತ್ರನು 2:16 - ಕನ್ನಡ ಸಮಕಾಲಿಕ ಅನುವಾದ16 ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ದೆವಾಚ್ಯಾ ಸೆವಕಾಚ್ಯಾ ಸಾರ್ಕೆ ಸ್ವತಂತ್ರ್ ಹೊವ್ನ್ ಜಿವನ್ ಕರಾ, ತುಮ್ಚೆ ಸ್ವತಂತ್ರ್ ಬುರ್ಶೆ ಧಾಪುಸಾಟ್ನಿ ವಾಪ್ರುನಕಾಶಿ. ಅಧ್ಯಾಯವನ್ನು ನೋಡಿ |