1 ಯೋಹಾನನು 2:26 - ಕನ್ನಡ ಸಮಕಾಲಿಕ ಅನುವಾದ26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತುಮ್ಕಾ ಚುಕೆಚ್ಯಾ ವಾಟೆಕ್ ನ್ಹೆತಲ್ಯಾ ಲೊಕಾಂಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಮಿಯಾ ಲಿವ್ಲಾ. ಅಧ್ಯಾಯವನ್ನು ನೋಡಿ |