1 ಯೋಹಾನನು 3:10 - ಕನ್ನಡ ಸಮಕಾಲಿಕ ಅನುವಾದ10 ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೆಚ್ಯಾ ವೈನಾ ದೆವಾಚಿ ಅನಿ ಸೈತಾನಾಚಿ ಪೊರಾ ಕೊನ್ ಮನುನ್ ಕಳ್ತಾ, ನಿತಿನ್ ಚಲಿನಸಲ್ಲೊ ಅಪ್ನಾಚ್ಯಾ ಭಾವಾಕ್ನಿ ಪ್ರೆಮಾನ್ ಬಗಿನಸಲ್ಲೊ ದೆವಾಕ್ ಸಮಂದ್ ಪಡಿನಸಲ್ಲೊ. ಅಧ್ಯಾಯವನ್ನು ನೋಡಿ |