1 ಯೋಹಾನನು 4:13 - ಕನ್ನಡ ಸಮಕಾಲಿಕ ಅನುವಾದ13 ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೇವರು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸಿದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾವು ದೇವರಲ್ಲಿ ನೆಲೆಸಿದ್ದೇವೆ ಮತ್ತು ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ತಿಳಿದದೆ. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದ ಇದು ನಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ಪವಿತ್ರ್ ಆತ್ಮೊ ಅಮ್ಕಾ ದಿಲಾ, ಹೆಚ್ಯಾಸಾಟ್ನಿ ಅಮಿ ತೆಚ್ಯಾಕ್ಡೆ ಅನಿ ತೊ ಅಮ್ಚ್ಯಾಕ್ಡೆ ರ್‍ಹಾತಾ ಮನುನ್ ಅಮ್ಕಾ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |