1 ಯೋಹಾನನು 4:21 - ಕನ್ನಡ ಸಮಕಾಲಿಕ ಅನುವಾದ21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ದೇವರು ನಮಗೆ ನೀಡಿರುವ ಆಜ್ಞೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆಬಿ ಕ್ರಿಸ್ತಾನುಚ್ ದಿಲ್ಲೊ ಹುಕುಮ್ ಹ್ಯೊ; ಜೆ ಕೊನ್ ದೆವಾಚೊ ಪ್ರೆಮ್ ಕರ್ತಾ, ತೆನಿ ಅಪ್ಲ್ಯಾ ಭಾವಾಚೊಬಿ ಪ್ರೆಮ್ ಕರುಕ್ ಪಾಜೆ. ಅಧ್ಯಾಯವನ್ನು ನೋಡಿ |