1 ಯೋಹಾನನು 5:2 - ಕನ್ನಡ ಸಮಕಾಲಿಕ ಅನುವಾದ2 ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾಚೊ ಪ್ರೆಮ್ ಕರುನ್ ತೆಚ್ಯಾ ಹುಕುಮಾ ಸಾರ್ಕೆ ಚಲ್ತಲ್ಯಾ ವೈನಾ ಅಮಿ ತೆಚ್ಯಾ ಪೊರಾಂಚೊ ಪ್ರೆಮ್ ಕರ್ತಾಂವ್ ಮನ್ತಲೆ ದಾಕ್ವುನ್ ದಿತಾಂವ್. ಅಧ್ಯಾಯವನ್ನು ನೋಡಿ |