1 ಸಮುಯೇಲ 1:13 - ಕನ್ನಡ ಸಮಕಾಲಿಕ ಅನುವಾದ13 ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ, ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದುದರಿಂದ ಅವಳ ಶಬ್ದವು ಕೇಳಿಸಲಿಲ್ಲ. ಆದ್ದರಿಂದ ಏಲಿಯು ಅವಳು ಅಮಲೇರಿದ್ದಾಳೆಂದು ನೆನಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು, ಶಬ್ದ ಮಾತ್ರ ಕೇಳಿಸುತ್ತಿರಲಿಲ್ಲ. ಆದುದರಿಂದ ಇವಳು ಕುಡಿದಿರಬೇಕೆಂದು ತಿಳಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. ಆದದರಿಂದ ಈಕೆಯು ಮದ್ಯಪಾನಮಾಡಿದ್ದಾಳೆಂದು ಅವನು ನೆನಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹನ್ನಳು ತನ್ನ ಹೃದಯದಲ್ಲಿಯೇ ಪ್ರಾರ್ಥಿಸುತ್ತಿದ್ದಳು. ಅವಳ ತುಟಿಗಳು ಚಲಿಸಿದರೂ ಮಾತುಗಳು ಕೇಳಿಸಲಿಲ್ಲ. ಅವಳು ಮದ್ಯಪಾನ ಮಾಡಿರುತ್ತಾಳೆಂದು ಅಧ್ಯಾಯವನ್ನು ನೋಡಿ |