1 ಸಮುಯೇಲ 1:14 - ಕನ್ನಡ ಸಮಕಾಲಿಕ ಅನುವಾದ14 ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೆ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟುಹೋಗಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ಅಮಲು ಇನ್ನೂ ಇಳಿಯಲಿಲ್ಲವೋ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟುಹೋಗಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಏಲಿಯು ನೆನಸಿ, “ನೀನು ಹೆಚ್ಚು ಕುಡಿದಿರುವೆ. ಅಮಲನ್ನು ಇಳಿಸಿಕೊ” ಎಂದು ಹನ್ನಳಿಗೆ ಹೇಳಿದನು. ಅಧ್ಯಾಯವನ್ನು ನೋಡಿ |