1 ಸಮುಯೇಲ 1:27 - ಕನ್ನಡ ಸಮಕಾಲಿಕ ಅನುವಾದ27 ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು. ಅಧ್ಯಾಯವನ್ನು ನೋಡಿ |