1 ಸಮುಯೇಲ 1:6 - ಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ. ಅಧ್ಯಾಯವನ್ನು ನೋಡಿ |