1 ಸಮುಯೇಲ 10:18 - ಕನ್ನಡ ಸಮಕಾಲಿಕ ಅನುವಾದ18 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ನೀವು ಈಜಿಪ್ಟಿನವರ ಕೈಯಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನು ಹಾಗು ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರಿಗೆ - ಇಸ್ರಾಯೇಲ್ ದೇವರಾದ ಯೆಹೋವನು ಹೇಳುವದನ್ನು ಕೇಳಿರಿ; ಆತನು ನಿಮಗೆ - ನೀವು ಐಗುಪ್ತ್ಯರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿ |