1 ಸಮುಯೇಲ 11:12 - ಕನ್ನಡ ಸಮಕಾಲಿಕ ಅನುವಾದ12 ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತರುವಾಯ ಜನರು ಸಮುವೇಲನಿಗೆ - ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ ಎನ್ನಲು ಸೌಲನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |