1 ಸಮುಯೇಲ 12:1 - ಕನ್ನಡ ಸಮಕಾಲಿಕ ಅನುವಾದ1 ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |