1 ಸಮುಯೇಲ 12:7 - ಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಲ್ಲಿ ನಿಂತುಕೊಂಡು ಕೇಳಿರಿ. ಯೆಹೋವನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ಮಾಡಿದ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |