1 ಸಮುಯೇಲ 13:10 - ಕನ್ನಡ ಸಮಕಾಲಿಕ ಅನುವಾದ10 ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ತೀರುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವದಕ್ಕೋಸ್ಕರ ಎದುರಿಗೆ ಹೋಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೌಲನು ಸರ್ವಾಂಗಹೋಮವನ್ನು ಅರ್ಪಿಸಿ ಮುಗಿಸುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸಲು ಹೊರಗೆ ಹೋದನು. ಅಧ್ಯಾಯವನ್ನು ನೋಡಿ |