1 ಸಮುಯೇಲ 13:16 - ಕನ್ನಡ ಸಮಕಾಲಿಕ ಅನುವಾದ16 ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳುಕೊಂಡರು. ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸೌಲನು ಮತ್ತು ಅವನ ಮಗನಾದ ಯೋನಾತಾನನು ಮತ್ತು ಸೈನಿಕರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿ |