1 ಸಮುಯೇಲ 14:14 - ಕನ್ನಡ ಸಮಕಾಲಿಕ ಅನುವಾದ14 ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂವಿುಯಲ್ಲೆ ಸುಮಾರು ಇಪ್ಪತ್ತು ಮಂದಿಯನ್ನು ವಧಿಸಿದರು. ಅಧ್ಯಾಯವನ್ನು ನೋಡಿ |