1 ಸಮುಯೇಲ 14:16 - ಕನ್ನಡ ಸಮಕಾಲಿಕ ಅನುವಾದ16 ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿಹೋಗುತ್ತಿರುವುದನ್ನು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು. ಅಧ್ಯಾಯವನ್ನು ನೋಡಿ |