Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:2 - ಕನ್ನಡ ಸಮಕಾಲಿಕ ಅನುವಾದ

2 ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:2
4 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.


ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು