1 ಸಮುಯೇಲ 14:31 - ಕನ್ನಡ ಸಮಕಾಲಿಕ ಅನುವಾದ31 ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ಫಿಲಿಷ್ಟಿಯರನ್ನುಳಿಸದೆ ಹೊಡೆದುದರಿಂದ ಅವರು ಬಹಳವಾಗಿ ದಣಿದು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು. ಅಧ್ಯಾಯವನ್ನು ನೋಡಿ |