1 ಸಮುಯೇಲ 14:35 - ಕನ್ನಡ ಸಮಕಾಲಿಕ ಅನುವಾದ35 ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು. ಅಧ್ಯಾಯವನ್ನು ನೋಡಿ |