Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:46 - ಕನ್ನಡ ಸಮಕಾಲಿಕ ಅನುವಾದ

46 ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಸೌಲನು ಆ ಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಲಿಲ್ಲ. ಫಿಲಿಷ್ಟಿಯರು ತಮ್ಮ ಸ್ವಸ್ಥಳಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:46
3 ತಿಳಿವುಗಳ ಹೋಲಿಕೆ  

ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು