1 ಸಮುಯೇಲ 15:1 - ಕನ್ನಡ ಸಮಕಾಲಿಕ ಅನುವಾದ1 ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಮುವೇಲನು ಸೌಲನಿಗೆ - ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ಅಭಿಷೇಕಿಸುವದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವದನ್ನು ಕೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು. ಅಧ್ಯಾಯವನ್ನು ನೋಡಿ |