Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10-11 ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:10
3 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು