1 ಸಮುಯೇಲ 15:18 - ಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ನಿನಗೆ - ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |