1 ಸಮುಯೇಲ 16:3 - ಕನ್ನಡ ಸಮಕಾಲಿಕ ಅನುವಾದ3 ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ನೀನು ಮಾಡಬೇಕಾದದ್ದನ್ನು ನಾನೇ ತಿಳಿಸುತ್ತೇನೆ; ನಾನು ಯಾವನನ್ನು ತೋರಿಸುತ್ತೇನೋ ಅವನನ್ನು ನೀನು ಅಭಿಷೇಕಿಸಬೇಕು ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |