1 ಸಮುಯೇಲ 17:15 - ಕನ್ನಡ ಸಮಕಾಲಿಕ ಅನುವಾದ15 ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೋಸ್ಕರ ಬೇತ್ಲೆಹೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವದಕ್ಕೋಸ್ಕರ ಬೇತ್ಲೆಹೇವಿುಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿ |