1 ಸಮುಯೇಲ 17:16 - ಕನ್ನಡ ಸಮಕಾಲಿಕ ಅನುವಾದ16 ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಫಿಲಿಷ್ಟಿಯನು ನಾಲ್ವತ್ತು ದಿನ, ಬೆಳಿಗ್ಗೆ ಸಂಜೆ, ಒಂದೇ ಸಮನೆ ಸವಾಲು ಹಾಕುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಫಿಲಿಷ್ಟಿಯನು ನಾಲ್ವತ್ತು ದಿವಸ ಹೊತ್ತಾರೆಯಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ಬಂದು ಅದೇ ಪ್ರಕಾರ ಕೂಗುತ್ತಾ ನಿಲ್ಲುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗೊಲ್ಯಾತನು ಹೊರಬಂದು ಇಸ್ರೇಲ್ ಸೈನ್ಯಕ್ಕೆ ಎದುರಾಗಿ ನಿಲ್ಲುತ್ತಿದ್ದನು. ಈ ರೀತಿ ಗೊಲ್ಯಾತನು ಇಸ್ರೇಲರನ್ನು ನಲವತ್ತು ದಿನಗಳ ಕಾಲ ಹೀಯಾಳಿಸಿದನು. ಅಧ್ಯಾಯವನ್ನು ನೋಡಿ |