1 ಸಮುಯೇಲ 17:27 - ಕನ್ನಡ ಸಮಕಾಲಿಕ ಅನುವಾದ27 ಜನರು ಆ ಮಾತಿಗೆ ಸರಿಯಾಗಿ, “ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ಅವರು ಮುಂಚಿನಂತೆ ಇಂಥಿಂಥದು ದೊರಕುವುದೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವರು ಮುಂದಿನಂತೆಯೇ ಇಂಥಿಂಥದ್ದು ದೊರಕುವುದೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರು ಮುಂಚಿನಂತೆ ಇಂಥಿಂಥದು ದೊರಕುವದೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಗೊಲ್ಯಾತನನ್ನು ಕೊಲ್ಲುವದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |