Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:3 - ಕನ್ನಡ ಸಮಕಾಲಿಕ ಅನುವಾದ

3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲೂ ಇಸ್ರಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲೂ ನಿಂತರು. ಉಭಯರ ಮಧ್ಯೆ ಒಂದು ಕಣಿವೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿಯೂ ಇಸ್ರಾಯೇಲ್ಯರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:3
3 ತಿಳಿವುಗಳ ಹೋಲಿಕೆ  

ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.


ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.


ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು