1 ಸಮುಯೇಲ 17:31 - ಕನ್ನಡ ಸಮಕಾಲಿಕ ಅನುವಾದ31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದಾವೀದನು ಈ ಪ್ರಕಾರ ವಿಚಾರಿಸುತ್ತಿರುವದನ್ನು ಕೇಳಿದವರು ಸೌಲನಿಗೆ ತಿಳಿಸಿದರು; ಅವನು ಅವನನ್ನು ಕರೇ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿ |