1 ಸಮುಯೇಲ 17:38 - ಕನ್ನಡ ಸಮಕಾಲಿಕ ಅನುವಾದ38 ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವನಿಗೆ ತನ್ನ ಯುದ್ಧ ವಸ್ತ್ರಗಳನ್ನು, ಕವಚವನ್ನೂ ತೊಣಿಸಿ, ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅದು ಮಾತ್ರವಲ್ಲ, ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ಅವನಿಗೆ ತೊಡಿಸಿದನು. ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣವನ್ನೂ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವನಿಗೆ ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ತೊಡಿಸಿ ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಸೌಲನು ತನ್ನ ಯುದ್ಧವಸ್ತ್ರಗಳನ್ನು ದಾವೀದನಿಗೆ ತೊಡಿಸಿದನು. ಸೌಲನು ತಾಮ್ರದ ಶಿರಸ್ತ್ರಾಣವನ್ನು ದಾವೀದನ ತಲೆಯ ಮೇಲಿಟ್ಟನು ಮತ್ತು ಲೋಹದ ಕವಚವನ್ನು ದಾವೀದನ ಮೈಗೆ ತೊಡಿಸಿದನು. ಅಧ್ಯಾಯವನ್ನು ನೋಡಿ |