1 ಸಮುಯೇಲ 17:50 - ಕನ್ನಡ ಸಮಕಾಲಿಕ ಅನುವಾದ50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ. ಅಧ್ಯಾಯವನ್ನು ನೋಡಿ |