1 ಸಮುಯೇಲ 17:54 - ಕನ್ನಡ ಸಮಕಾಲಿಕ ಅನುವಾದ54 ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇವಿುಗೆ ಒಯ್ದನು; ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿ |