Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು ಸಮುವೇಲ ದಾವೀದರು ಎಲ್ಲಿರುತ್ತಾರೆಂದು ವಿಚಾರಿಸಲು ಜನರು - ರಾಮದ ಮಠದಲ್ಲಿದ್ದಾರೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:22
3 ತಿಳಿವುಗಳ ಹೋಲಿಕೆ  

ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.


ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು.


ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು