1 ಸಮುಯೇಲ 19:7 - ಕನ್ನಡ ಸಮಕಾಲಿಕ ಅನುವಾದ7 ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು. ಅಧ್ಯಾಯವನ್ನು ನೋಡಿ |