1 ಸಮುಯೇಲ 2:11 - ಕನ್ನಡ ಸಮಕಾಲಿಕ ಅನುವಾದ11 ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನನ್ನು ಸೇವಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂತಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು. ಅಧ್ಯಾಯವನ್ನು ನೋಡಿ |