Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋನಾತಾನನು ಅವನಿಗೆ, “ನಾವು ಅಡವಿಗೆ ಹೋಗೋಣ ಬಾ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೋನಾತಾನನು ಅವನಿಗೆ - ನಾವು ಅಡವಿಗೆ ಹೋಗೋಣ ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:11
2 ತಿಳಿವುಗಳ ಹೋಲಿಕೆ  

ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.


ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು