1 ಸಮುಯೇಲ 20:17 - ಕನ್ನಡ ಸಮಕಾಲಿಕ ಅನುವಾದ17 ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದುದ್ದೇ ಅದಕ್ಕೆ ಕಾರಣ. ಅಧ್ಯಾಯವನ್ನು ನೋಡಿ |