1 ಸಮುಯೇಲ 20:25 - ಕನ್ನಡ ಸಮಕಾಲಿಕ ಅನುವಾದ25 ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸನು ಶುದ್ಧಪಾಡ್ಯಮಿಯ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅವನ ಪಾರ್ಶ್ವದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳ ಬರಿದಾಗಿರುವುದನ್ನು ಕಂಡರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅರಸನು ಶುದ್ಧಪಾಡ್ಯದ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕೂತುಕೊಂಡನು. ಅವನ ಎದುರಾಗಿ ಯೋನಾತಾನನೂ ಅವನ ಪಾರ್ಶ್ವದಲ್ಲಿ ಅಬ್ನೇರನೂ ಕೂತುಕೊಂಡರು. ಸೌಲನು ದಾವೀದನ ಸ್ಥಳವು ಬರಿದಾಗಿರುವದನ್ನು ಕಂಡರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು. ಅಧ್ಯಾಯವನ್ನು ನೋಡಿ |