Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:35 - ಕನ್ನಡ ಸಮಕಾಲಿಕ ಅನುವಾದ

35 ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರಕೊಂಡು ದಾವೀದನನ್ನು ನೋಡುವದಕ್ಕಾಗಿ ಅಡವಿಗೆ ಹೋಗಿ ಹುಡುಗನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮಾರನೆಯ ದಿನ ಬೆಳಿಗ್ಗೆ ಯೋನಾತಾನನು ಹೊಲಕ್ಕೆ ಹೋದನು. ಅವನು ದಾವೀದನೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಂತೆ ಅವನನ್ನು ನೋಡಲು ಹೋದನು. ಯೋನಾತಾನನು ಒಬ್ಬ ಬಾಲಕನನ್ನು ತನ್ನೊಂದಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:35
4 ತಿಳಿವುಗಳ ಹೋಲಿಕೆ  

ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು.


ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.


ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.


ಹೊಲಕ್ಕೆ ಹೊರಟುಹೋಗಿ ಹುಡುಗನಿಗೆ, “ನೀನು ಓಡಿಹೋಗಿ ನಾನು ಎಸೆಯುವ ಬಾಣಗಳನ್ನು ಹುಡುಕಿಕೊಂಡು ಬಾ,” ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ, ಆಚೆ ಹೋಗುವಹಾಗೆ ಬಾಣವನ್ನು ಎಸೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು