Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:40 - ಕನ್ನಡ ಸಮಕಾಲಿಕ ಅನುವಾದ

40 ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಆ ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:40
2 ತಿಳಿವುಗಳ ಹೋಲಿಕೆ  

ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು.


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು