Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:12 - ಕನ್ನಡ ಸಮಕಾಲಿಕ ಅನುವಾದ

12 ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದಾವೀದನು ಈ ಮಾತುಗಳನ್ನು ಕೇಳುತ್ತಲೆ, ಗತ್ ಊರಿನ ರಾಜನಾದ ಆಕೀಷನಿಗೆ ಬಹಳವಾಗಿ ಹೆದರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನು ಈ ಮಾತುಗಳನ್ನು ಕೇಳುತ್ತಲೆ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಸಂಗತಿಗಳನ್ನು ಕೇಳಿದ ದಾವೀದನು ಗತ್‌ನ ರಾಜನಾದ ಆಕೀಷನಿಗೆ ಬಹಳವಾಗಿ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:12
10 ತಿಳಿವುಗಳ ಹೋಲಿಕೆ  

ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.


ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.


ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.


ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು